Bible Language

Ezekiel 13:11 (LITV) Literal Translation of the Holy Bible

Versions

KNV   ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
ERVKN   ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಘಲವಾದ ಮಳೆಯನುಐ ಕಳುಹಿಸುವೆನು. ಗಾಳಿಯು ಘಲವಾಗಿ ಬೀಸಿ ಸುಂಟರಗಾಳಿಯು ಘರುವುದು. ಆಗ ಗೋಡೆಯು ಮುರಿದು ಬೀಳುವುದು.
IRVKN   ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’