Bible Language

Ezekiel 1:18 (LITV) Literal Translation of the Holy Bible

Versions

KNV   ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು.
ERVKN   ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ನಾಲ್ಕು ಚಕ್ರಗಳ ಅಂಚುಗಳ ತುಂಘ ಕಣ್ಣುಗಳಿದ್ದವು.
IRVKN   ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;