Bible Language

Ezekiel 1:20 (LITV) Literal Translation of the Holy Bible

Versions

KNV   ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಜೀವಿಯ ಆತ್ಮವು ಇತ್ತು.
ERVKN   ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮನು ಚಕ್ರಗಳಲ್ಲಿದ್ದನು.
IRVKN   ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.