Bible Language

Ezekiel 1:27 (LITV) Literal Translation of the Holy Bible

Versions

KNV   ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.
ERVKN   ನಾನು ಆತನ ಸೊಂಟದ ಮೇಲ್ಭಾಗವನುಐ ನೋಡಿದಾಗ, ಆತನು ಙೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನುಐ ನೋಡಿದಾಗ ಆತನು ಙೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಙೆಳಕಿತ್ತು.
IRVKN   ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. PEPS