Bible Language

Ezekiel 1:7 (LITV) Literal Translation of the Holy Bible

Versions

KNV   ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
ERVKN   ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಙೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.
IRVKN   ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.