Bible Language

Ezekiel 1:9 (LITV) Literal Translation of the Holy Bible

Versions

KNV   ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು.
ERVKN   ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಜೀವಿಗಳು ಚಲಿಸುವಾಗ ಆಚೀಚೆ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.
IRVKN   ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. PEPS