Versions
KNV ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
ERVKN ‘“ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ತಿರುಗಿ ಬಿದ್ದರು. ನನಐ ಆಜ್ಞೆಗಳನುಐ ಅವರು ಅನುಸರಿಸಲಿಲ್ಲ. ನನಐ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಘ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಙಾಳುವನು. ನಾನು ನೇಮಿಸಿದ ಸಘ್ಬತ್ ದಿವಸಗಳನುಐ ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನಐ ರೌದ್ರದ ತೀವ್ರತೆಯನುಐ ಅವರು ಅರಿತುಕೊಳ್ಳಲೆಂದು ನಾನು ಅವರನುಐ ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
IRVKN “ ‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.