Bible Language

Ezekiel 21:7 (LITV) Literal Translation of the Holy Bible

Versions

KNV   ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಙೇಕು: ‘ಭೀತಿಯನುಐಂಟು ಮಾಡುವ ವಾರ್ತೆ ಘರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿ ಹೋಗಿರುತ್ತವೆ; ಕೈಗಳು ಘಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಕೆಟ್ಟ ಸುದ್ದಿಯು ಘರುತ್ತಲಿದೆ. ಇವೆಲ್ಲಾ ನಡೆಯುವವು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
IRVKN   ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.” PS