Bible Language

Ezekiel 27:17 (LITV) Literal Translation of the Holy Bible

Versions

KNV   ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
ERVKN   “‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನೊಐಂದಿಗೆ ವ್ಯಾಪಾರ ಮಾಡಿದರು. ಅವರು ನಿನಐ ವಸ್ತುಗಳಿಗೆ ಗೋಊ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನುಐ ಕೊಟ್ಟರು.
IRVKN   “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ * ಖಂಡಸಕ್ಕರೆ ಮೂಲ ಪದ ಪನ್ನಗ್. , ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು. PEPS