Bible Language

Ezekiel 28:7 (LITV) Literal Translation of the Holy Bible

Versions

KNV   ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
ERVKN   ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನುಐ ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನುಐ ಎಳೆದು ನಿನಐ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಙೆಲೆಙಾಳುವ ಅಪೂರ್ವ ವಸ್ತುಗಳನುಐ ನಾಶ ಮಾಡುವರು.
IRVKN   ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. PEPS