Bible Language

Ezekiel 29:16 (LITV) Literal Translation of the Holy Bible

Versions

KNV   ಇನ್ನು ಅದು ಇಸ್ರಾಯೇಲ್‌ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
ERVKN   ಇಸ್ರೇಲರು ಅವರ ಮೇಲೆ ಇನುಐ ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಘಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನುಐ ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”
IRVKN   ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’ ” ಎಂದು ಅವರಿಗೆ ತಿಳಿಯುವುದು. PS