Bible Language

Ezekiel 29:4 (LITV) Literal Translation of the Holy Bible

Versions

KNV   ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
ERVKN   ‘“ಆದರೆ ನಾನು ನಿನಐ ದವಡೆಗಳಿಗೆ ಕೊಂಡಿಗಳನುಐ ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನಐ ಪೊರೆಗಳಿಗೆ ಸಿಲುಕಿಕೊಳ್ಳುವವು.
IRVKN   “ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.