Bible Language

Ezekiel 30:11 (LITV) Literal Translation of the Holy Bible

Versions

KNV   ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
ERVKN   ಎಲ್ಲಾ ಜನಾಂಗಗಳಿಗಿಂತ ನೆಘೂಕದೆಐಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನುಐ ನಾಶ ಮಾಡಲಿಕ್ಕೆ ಅವರನುಐ ತರಿಸುವೆನು. ಅವರು ತಮ್ಮ ಖಡ್ಗಗಳನುಐ ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನುಐ ಸತ್ತ ಹೆಣಗಳಿಂದ ತುಂಬಿಸುವರು.
IRVKN   ದೇಶವನ್ನು ನಾಶಪಡಿಸಲಿಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಐಗುಪ್ತದ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.