Bible Language

Ezekiel 30:15 (LITV) Literal Translation of the Holy Bible

Versions

KNV   ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.
ERVKN   ಈಜಿಪ್ಟಿನ ಕೋಟೆಯಾಗಿರುವ ಸೀನ್ ಪ್ರಾಂತ್ಯದ ಮೇಲೆ ನನಐ ಕೋಪವನುಐ ಸುರಿಸುವೆನು. ನೋಪುರದ ಜನರನುಐ ನಾನು ನಾಶಮಾಡುವೆನು.
IRVKN   “ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿ ಬಿಡುವೆನು.