Bible Language

Ezekiel 30:22 (LITV) Literal Translation of the Holy Bible

Versions

KNV   ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನೂಐ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನೊಐಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.
IRVKN   ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು. PEPS