Bible Language

Ezekiel 30:8 (LITV) Literal Translation of the Holy Bible

Versions

KNV   ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
ERVKN   ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಙೆಂಕಿಯು ಅದರ ಸಹಾಯಕರನುಐ ದಹಿಸುವದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.
IRVKN   “ ‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.