Bible Language

Ezekiel 31:12 (LITV) Literal Translation of the Holy Bible

Versions

KNV   ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
ERVKN   ಪರದೇಶದ ಕ್ರೂರ ಜನರು ಅದನುಐ ಕಡಿದು ಅದರ ರೆಂಙೆಗಳನೆಐಲ್ಲಾ ಙೆಟ್ಟ, ಘಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಙೆಗಳು ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಮರದಡಿಯಲ್ಲಿ ಈಗ ನೆರಳು ಇಲ್ಲ. ಆದುದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ತೊಲಗಿದರು.
IRVKN   “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.