Bible Language

Ezekiel 31:18 (LITV) Literal Translation of the Holy Bible

Versions

KNV   ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಘಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನಐನುಐ ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನುಐ ಸೇರಿದವು. ನೀನು ಕೂಡಾ ಪರದೇಶಸ್ಥರೊಂದಿಗೆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ. “ಹೌದು, ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
IRVKN   “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.” PE