Bible Language

Ezekiel 32:21 (LITV) Literal Translation of the Holy Bible

Versions

KNV   ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
ERVKN   “ಶೂರರು, ಘಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.
IRVKN   ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ,
‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.