Bible Language

Ezekiel 32:29 (LITV) Literal Translation of the Holy Bible

Versions

KNV   ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು.
ERVKN   “ಎದೋಮನೂ ಅಲ್ಲಿರುವನು. ಅವನ ರಾಜರೂ ಹಿರಿಯರೂ ಅಲ್ಲಿರುವರು. ಅವರೆಲ್ಲಾ ವೀರರಾಗಿದ್ದರೂ ಙೇರೆ ಜನರೊಂದಿಗೆ ಮಲಗಿದ್ದಾರೆ; ಪರದೇಶದವರೊಂದಿಗೆ ಪಾತಾಳದಲ್ಲಿ ಬಿದ್ದುಕೊಂಡಿದ್ದಾರೆ.
IRVKN   ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ. PEPS