Bible Language

Ezekiel 3:18 (LITV) Literal Translation of the Holy Bible

Versions

KNV   ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ERVKN   ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನುಐ ಎಚ್ಚರಿಸಙೇಕು. ಅವನು ತನಐ ಪ್ರಾಣವನುಐ ರಕ್ಷಿಸಿಕೊಳ್ಳುವದಕ್ಕಾಗಿ ತನಐ ಜೀವಿತವನುಐ ಮಾರ್ಪಡಿಸಿಕೊಂಡು ದುಷ್ಟಕಾರ್ಯ ನಿಲ್ಲಿಸಙೇಕೆಂದು ನೀನು ಅವನಿಗೆ ಹೇಳಙೇಕು. ನೀನು ಅವನನುಐ ಎಚ್ಚರಿಸದಿದ್ದರೆ ಅವನು ತನಐ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನಐನೆಐ ಹೊಣೆಗಾರನನಾಐಗಿ ಮಾಡುತ್ತೇನೆ.
IRVKN   ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.