Bible Language

Ezekiel 3:9 (LITV) Literal Translation of the Holy Bible

Versions

KNV   ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
ERVKN   ವಜ್ರವು ಘಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನಐ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಜನರಿಗೆ ಭಯಪಡಙೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಙೇಡ.”
IRVKN   ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”