Bible Language

Genesis 3:5 (LITV) Literal Translation of the Holy Bible

Versions

KNV   ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
ERVKN   ನೀವು ಮರದ ಹಣ್ಣನ್ನು ತಿಂದರೆ ನಿಮಗೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಬರುತ್ತದೆಯೆಂದು ದೇವರಿಗೆ ಗೊತ್ತಿದೆ. ಅಲ್ಲದೆ ನೀವು ದೇವರಿಗೆ ಸರಿಸಮಾನರಾಗುವಿರಿ” ಎಂದು ಹೇಳಿತು.
IRVKN   ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು. PEPS