Bible Language

Haggai 2 (LITV) Literal Translation of the Holy Bible

Versions

KNV   ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
ERVKN   ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿವಸದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ದೊರಕಿತು:
IRVKN   {ನೂತನ ದೇವಾಲಯದ ವೈಭವ} PS ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ವಾಕ್ಯವನ್ನು ಕೊಟ್ಟು,