Bible Language

Haggai 2:15 (LITV) Literal Translation of the Holy Bible

Versions

KNV   ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
ERVKN   ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.
IRVKN   “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;