Bible Language

Hebrews 10:28 (LITV) Literal Translation of the Holy Bible

Versions

KNV   ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ERVKN   ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
IRVKN   * ಧರ್ಮೋ 17:2-6: ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಅರಣ್ಯ 35:30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.