Bible Language

Hebrews 12:9 (LITV) Literal Translation of the Holy Bible

Versions

KNV   ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
ERVKN   ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.
IRVKN   ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ಅರಣ್ಯ 16:22: ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಯೆಶಾ 38:16: ಜೀವಿಸಬೇಕಲ್ಲವೇ?