Bible Language

Hebrews 9 (LITV) Literal Translation of the Holy Bible

Versions

KNV   ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
ERVKN   ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.
IRVKN   {ಭೂಲೋಕದ ಮತ್ತು ಪರಲೋಕದ ಆಲಯ} PS ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ * ವಿಮೋ 25:8: ದೇವಾಲಯವಿತ್ತು.