Bible Language

Hosea 13:12 (LITV) Literal Translation of the Holy Bible

Versions

KNV   ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.
ERVKN   “ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು;
IRVKN   ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.