Bible Language

Hosea 14:5 (LITV) Literal Translation of the Holy Bible

Versions

KNV   ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
ERVKN   ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.
IRVKN   ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು;
ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.