Bible Language

Hosea 1:2 (LITV) Literal Translation of the Holy Bible

Versions

KNV   ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ERVKN   ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ವೇಶ್ಯೆಯಿಂದ ಮಕ್ಕಳನ್ನು ಪಡೆದುಕೋ. ಯಾಕೆಂದರೆ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”
IRVKN   {ಹೋಶೇಯನ ಮದುವೆ ಮತ್ತು ಮೂವರು ಮಕ್ಕಳು ಜನಿಸಿದ್ದು} PS ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ.
ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.