Bible Language

Hosea 6:4 (LITV) Literal Translation of the Holy Bible

Versions

KNV   ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ERVKN   “ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆ ಹೋಗುವದು.
IRVKN   ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ?
ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ?
ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.