Bible Language

Hosea 7:7 (LITV) Literal Translation of the Holy Bible

Versions

KNV   ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
ERVKN   ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”
IRVKN   ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ;
ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.