Bible Language

Isaiah 17:12 (LITV) Literal Translation of the Holy Bible

Versions

KNV   ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
ERVKN   ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ. ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.
IRVKN   {ಅಶ್ಶೂರದ ವಿಷಯವಾದ ದೈವೋಕ್ತಿ} PS ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ!
ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!