Bible Language

Isaiah 17:5 (LITV) Literal Translation of the Holy Bible

Versions

KNV   ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
ERVKN   “ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.
IRVKN   ಹೊಲದಲ್ಲಿ ಬೆಳೆ ಕೊಯ್ಯುವವನು ಪೈರುಗಳನ್ನು ಒಟ್ಟುಗೂಡಿಸಿ ಕೈಯಿಂದ ತೆನೆಗಳನ್ನು ಕತ್ತರಿಸುವ ಹಾಗಿರುವುದು.
ಹೌದು, ರೆಫಾಯೀಮ್ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆ ಇರುವುದು.