Bible Language

Isaiah 17:6 (LITV) Literal Translation of the Holy Bible

Versions

KNV   ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
ERVKN   “ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ನಗರಗಳ ಸ್ಥಿತಿಯೂ ಇರುವದು,” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.
IRVKN   ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ,
ಎರಡು ಮೂರು ಕಾಯಿಗಳು, ಫಲವತ್ತಾದ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.