Bible Language

Isaiah 19:12 (LITV) Literal Translation of the Holy Bible

Versions

KNV   ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
ERVKN   ಈಜಿಪ್ಟೇ, ನಿನ್ನ ಜ್ಞಾನಿಗಳು ಎಲ್ಲಿ? ಸರ್ವಶಕ್ತನಾದ ಯೆಹೋವನು ಈಜಿಪ್ಟ್ ದೇಶಕ್ಕೆ ಮಾಡಿರುವ ಯೋಜನೆಯನ್ನು ನಿನ್ನ ಜ್ಞಾನಿಗಳು ಮೊದಲು ತಿಳಿದುಕೊಳ್ಳಬೇಕು. ನಿಮಗೆ ಸಂಭವಿಸಲಿರುವುದನ್ನು ಅವರು ನಿನಗೆ ತಿಳಿಸಬೇಕು.
IRVKN   ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ.
ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.