Bible Language

Isaiah 19:19 (LITV) Literal Translation of the Holy Bible

Versions

KNV   ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
ERVKN   ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.
IRVKN   ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.