Bible Language

Isaiah 19:5 (LITV) Literal Translation of the Holy Bible

Versions

KNV   ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
ERVKN   ನೈಲ್ ನದಿಯು ಬತ್ತಿಹೋಗುವದು. ಪ್ರವಾಹದ ನೀರು ಇಲ್ಲವಾಗುವದು.
IRVKN   ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು.