Bible Language

Isaiah 19:7 (LITV) Literal Translation of the Holy Bible

Versions

KNV   ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
ERVKN   ನದಿಯ ದಡದಲ್ಲಿರುವ ಮರಗಳೆಲ್ಲಾ ಒಣಗಿಹೋಗಿ ಗಾಳಿಯಲ್ಲಿ ಹಾರಿಹೋಗುವವು. ನದಿಯ ತೀರದಲ್ಲಿರುವ ಮರಗಳೂ ಒಣಗಿಹೋಗುವವು.
IRVKN   ನೈಲ್ ನದಿಯ ತೀರ, ನೈಲ್ ನದಿಯ ತೀರದಲ್ಲಿ ಇರುವ ಬಯಲುಗಳು,
ನೈಲ್ ನದಿಯ ತೀರದಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ, ಗಾಳಿಗೆ ಸಿಕ್ಕಿ ಮಾಯವಾಗುವವು.