Bible Language

Isaiah 20:2 (LITV) Literal Translation of the Holy Bible

Versions

KNV   ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
ERVKN   ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.
IRVKN   ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು. PEPS