Bible Language

Isaiah 20:4 (LITV) Literal Translation of the Holy Bible

Versions

KNV   ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ERVKN   ಅಶ್ಶೂರದ ಅರಸನು ಈಜಿಪ್ಟನ್ನೂ ಇಥಿಯೋಪ್ಯವನ್ನೂ ಸೋಲಿಸುವನು. ಅಶ್ಶೂರವು ಜನರನ್ನು ಸೆರೆಹಿಡಿದು ಅವರ ರಾಜ್ಯಗಳಿಂದ ಹೊರಗೆ ಕೊಂಡುಹೋಗುವದು. ವೃದ್ಧರೂ ಬಾಲಕರೂ ಬಟ್ಟೆಯಿಲ್ಲದೆಯೂ ಪಾದರಕ್ಷೆಗಳಿಲ್ಲದೆಯೂ ಇರುವರು. ಅವರು ಪೂರ್ಣ ಬೆತ್ತಲೆಯಾಗಿರುವರು. ಈಜಿಪ್ಟಿನ ಜನರು ನಾಚಿಕೆಗೆ ತುತ್ತಾಗುವರು.
IRVKN   ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು. PEPS