Versions
KNV ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
ERVKN ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
IRVKN ಕರ್ತನು ನನಗೆ ಹೇಳುವುದೇನೆಂದರೆ,
“ಹೋಗು, ಕಾವಲುಗಾರನನ್ನು ನೇಮಿಸು; ಅವನು ಕಂಡದ್ದನ್ನು ತಿಳಿಸಲಿ.