Bible Language

Isaiah 21:8 (LITV) Literal Translation of the Holy Bible

Versions

KNV   ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ERVKN   ಒಂದು ದಿವಸ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;
IRVKN   ಬಳಿಕ ಅವನು ಸಿಂಹದಂತೆ ಕೂಗಿ,
“ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ,
ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.