Bible Language

Isaiah 22:10 (LITV) Literal Translation of the Holy Bible

Versions

KNV   ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
ERVKN   This verse may not be a part of this translation
IRVKN   ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. ಮನೆಗಳನ್ನು ಒಡೆದು ಹಾಕಿಬಿಟ್ಟಿರಿ. ಪಟ್ಟಣದ ಹೊರ ಮತ್ತು ಒಳ ಗೋಡೆಗಳ ನಡುವೆ ಕಳಪೆ ಸ್ಥಿತಿಯಲ್ಲಿದ್ದ ಮನೆಗಳನ್ನು ಅವರು ನೆಲಸಮ ಮಾಡಿದರು. ಪಟ್ಟಣದ ಹೊರ ಗೋಡೆಯ ದುರಸ್ತಿಗಾಗಿ ಮನೆಗಳನ್ನು ಕೆಡವಲಾಯಿತು.