Bible Language

Isaiah 22:12 (LITV) Literal Translation of the Holy Bible

Versions

KNV   ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ERVKN   ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರವನ್ನು ಧರಿಸುವರು.
IRVKN   ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ದಿನದಲ್ಲಿ ನಿಮಗೆ ಆಜ್ಞಾಪಿಸಿದನು.
ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.