Bible Language

Isaiah 22:4 (LITV) Literal Translation of the Holy Bible

Versions

KNV   ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ERVKN   ಆದುದರಿಂದ ನಾನು ಹೇಳುವುದೇನೆಂದರೆ: “ನೀವು ನನ್ನ ಕಡೆಗೆ ನೋಡಬೇಡಿ! ನನ್ನನ್ನು ಅಳಲು ಬಿಡಿರಿ! ಜೆರುಸಲೇಮಿನ ನಾಶನದ ಕುರಿತಾಗಿ ನನ್ನನ್ನು ಕೂಡಲೇ ಸಂತೈಸಬೇಡಿರಿ.”
IRVKN   ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು,
ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.