Bible Language

Isaiah 22:6 (LITV) Literal Translation of the Holy Bible

Versions

KNV   ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
ERVKN   ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.
IRVKN   ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು.
ಕೀರಿನವರು ಗುರಾಣಿಯನ್ನು ತೆಗೆದರು.