Versions
KNV ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
ERVKN ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:
IRVKN ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.