Bible Language

Isaiah 24:13 (LITV) Literal Translation of the Holy Bible

Versions

KNV   ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
ERVKN   ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.
IRVKN   ಎಣ್ಣೆಯ ಮರವನ್ನು ಕಡಿದ ಬಳಿಕ,
ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.